ಶ್ರೀನಗರದ ಲಾಲ್ ಚೌಕ್ನ ಐತಿಹಾಸಿಕ ಕ್ಲಾಕ್ ಟವರ್ನಲ್ಲಿ ಭಾರಿ ಭದ್ರತೆಯ ನಡುವೆ ರಾಹುಲ್ ಅವರು ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ.ಈ ಸಂದರ್ಭದಲ್ಲಿ ರಾಹುಲ್ ಅವರೊಂದಿಗೆ ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ನ ಪ್ರಮುಖ ಮುಖಂಡರು ಇದ್ದರು. ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ , ಬೇರೆ ಎಲ್ಲೂ ಅನುಮತಿ ದೊರಕದ ಕಾರಣ ರಾಹುಲ್ ಗಾಂಧಿ