ನವದೆಹಲಿ: ಕಾಂಗ್ರೆಸ್ ತನ್ನ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿದ ಸಂವಾದದ ವಿಡಿಯೋ ಒಂದು ಈಗ ಬಾರಿ ವಿವಾದಕ್ಕೆ ಕಾರಣವಾಗಿ ರಾಹುಲ್ ಗಾಂಧಿ ಅವರನ್ನು ಕೂಡ ಈ ವಿವಾದದಲ್ಲಿ ಸಿಲುಕುವಂತೆ ಮಾಡಿದೆ. ಸಿಂಗಾಪುರದಲ್ಲಿ ನಡೆದ ರಾಹುಲ್ ಗಾಂಧಿ ಅವರ ಸಂವಾದದ ನಾಲ್ಕೈದು ವಿವಿಧ ವೀಡಿಯೋ ದೃಶ್ಯಗಳನ್ನು ಎಡಿಟ್ ಮಾಡಿ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದ್ದು, ಈ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರಸನ್ಜೀತ್ ಬಸು ಎಂಬುವವರು ಈ ವಿಡಿಯೋವನ್ನು ಕೂಡಲೇ ಡಿಲೀಟ್