ಬೆಂಗಳೂರು: ರಾಜ್ಯ ಚುನಾವಣೆ ನಿಮಿತ್ತ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಂದೇ ಮಾತರಂ ಹಾಡಿಗೆ 2 ನಿಮಿಷ ಕಾಯುವಷ್ಟು ತಾಳ್ಮೆ ತೋರಲಿಲ್ಲವೇ?ಹೀಗೊಂದು ವಿಡಿಯೋ ಈಗ ವೈರಲ್ ಆಗುತ್ತಿದೆ. ಕಾರ್ಯಕ್ರಮವೊಂದರ ವೇದಿಕೆಯಲ್ಲಿ ರಾಹುಲ್ ಗಾಂಧಿ ವಂದೇ ಮಾತರಂ ಹಾಡನ್ನು ಬೇಗ ಮುಗಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಸಂಜ್ಞೆ ಮಾಡುತ್ತಿರುವ ವಿಡಿಯೋವನ್ನು ಬಿಜೆಪಿ ನಾಯಕಿ ಶಿಲ್ಪಾ ಗಣೇಶ್ ಹಾಕಿಕೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷರ ಮೇಲೆ ಟೀಕಾಪ್ರಹಾರ