ಲೋಕಸಭೆ ಚುನಾವಣೆ ರಂಗೇರುತ್ತಿರುವಂತೆ ಹೈಕಮಾಂಡ್ ಅಲರ್ಟ್ ಆಗಿದೆ. ಇತ್ತ ಮೈತ್ರಿ ಪಕ್ಷದ ಮುಖಂಡರೂ ಸಹ ಹೈಕಮಾಂಡ್ ಭೇಟಿ ಮಾಡುತ್ತಿರುವುದು ಚರ್ಚೆಗೆ ಕಾರಣವಾಗಿದೆ. ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಲೋಕಸಭೆ ಸೀಟು ಹೊಂದಾಣಿಕೆ ವಿಚಾರ ಕುರಿತು ಜೆಡಿಎಸ್ ಮಹತ್ವದ ಚರ್ಚೆ ನಡೆಸುತ್ತಿದೆ.ದೆಹಲಿಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರ ಭೇಟಿ ಕುತೂಹಲ ಮೂಡಿಸಿದೆ.ರಾಹುಲ್ ಭೇಟಿ ಮಾಡಿದ ಡ್ಯಾನಿಷ್ ಆಲಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆಸಿದರು. ದೆಹಲಿಯ ತುಘಲಕ್ ಲೇನ್ ನಲ್ಲಿರುವ ರಾಹುಲ್ ನಿವಾಸಕ್ಕೆ