ಮಂಗಳೂರು: ಕರಾವಳಿ ಜಿಲ್ಲೆಯ ಪ್ರವಾಸದ ಭಾಗವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶೃಂಗೇರಿ ಶಾರದಾಂಬೆಯ ದರ್ಶನ ಪಡೆದು ಬಳಿಕ ಶೃಂಗೇರಿ ಸ್ವಾಮೀಜಿಗಳ ಜತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.ರಾಹುಲ್ ಗೆ ಭರ್ಜರಿ ಸ್ವಾಗತ ಸಿಕ್ಕಿತ್ತು. ಶಾರದಾಂಬೆ ದರ್ಶನ ಪಡೆದು ಬಳಿಕ ತುಂಗಾ ನದಿಯಲ್ಲಿ ಮೀನುಗಳಿಗೆ ಆಹಾರ ನೀಡಿದ ರಾಹುಲ್ ಗಾಂಧಿ ನೇರವಾಗಿ ದೇವಾಲಯದಿಂದ ಸ್ವಾಮೀಜಿಗಳ ನಿವಾಸದವರೆಗೆ ನಡೆದುಕೊಂಡೇ ಸಾಗಿದರು.ದೇವಾಲಯ ದರ್ಶನ ವೇಳೆ ಸಿಎಂ ಸಿದ್ದರಾಮಯ್ಯ, ಜಿ ಪರಮೇಶ್ವರ್ ಮುಂತಾದ ನಾಯಕರೂ ರಾಹುಲ್