ಬೆಂಗಳೂರು : ರಾಹುಲ್ ಗಾಂಧಿ ಯಂಗ್ಸ್ಟರ್. ಅವರು ಬೇಕಾದರೆ ಏನಾದರೂ ಮಾತನಾಡಲಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಕಾಂಗ್ರೆಸ್ನ ‘ಬಿ’ ಟೀಂ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕಳೆದ ಬಾರಿ ರಾಹುಲ್ ಗಾಂಧಿ ಜೆಡಿಎಸ್ ಬಿಜೆಪಿಯ ‘ಬಿ’ ಟೀಂ ಎಂದು ಹೇಳಿದ್ದರು. ಈ ಬಾರಿ ಮೋದಿ ಅವರು ಹೇಳಿದ್ದಾರೆ. ಮೋದಿ ಅವರು ಎತ್ತರಕ್ಕೆ ಬೆಳೆದ ನಾಯಕ. ಅವರು ಹಾಗೆ ಮಾತಾಡೋದು ಸರಿನಾ? ಅವರಿಗೆ ಬಿಡ್ತೀನಿ.