ಬೆಂಗಳೂರು: ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕೇಂದ್ರದ ಬುಲೆಟ್ ರೈಲು ಯೋಜನೆ ಸಂಪೂರ್ಣ ವಿಫಲವಾಗಿದೆ. ಆ ಯೋಜನೆಗೆ ಸಾಕಷ್ಟು ಹಣ ಖರ್ಚು ಮಾಡಲಾಗಿದೆ. ಅದೆಲ್ಲಾ ವ್ಯರ್ಥವಾಗಿದೆ. ಇಂತಹ ದೊಡ್ಡ ಯೋಜನೆಗೆ ಕೈ ಹಾಕುವ ಮೊದಲು ಯೋಚನೆ ಮಾಡಬೇಕು. ಇದರ ಬದಲು ಇದೇ ಹಣವನ್ನು ರೈಲ್ವೇ ಇಲಾಖೆಯ ಸುಧಾರಣೆಗೆ ಬಳಸಬಹುದಿತ್ತು ಎಂದು ಕೇಂದ್ರದ ವಿರುದ್ಧ ರಾಹುಲ್ ಕಿಡಿ ಕಾರಿದ್ದಾರೆ.ಸಮಾರಂಭದಲ್ಲಿ