ಕೋಲಾರ : ಬಿಜೆಪಿಯಲ್ಲಿ ಎಲ್ಲವನ್ನೂ ಮೋದಿ ಹಾಗೂ ಅಮಿತ್ ಶಾ ನಿರ್ಣಯಿಸುತ್ತಾರೆ. ಇದನ್ನ ಕೇಳಲು ಬಿಜೆಪಿಯಲ್ಲಿ ಯಾರಿಗೂ ಧೈರ್ಯವಿಲ್ಲ ಎಂದು ರಾಹುಲ್ ಗಾಂಧಿ ಬಿಜೆಪಿ ಅವರನ್ನು ವ್ಯಂಗ್ಯ ಮಾಡಿದ್ದಾರೆ. ಕಾಂಗ್ರೆಸ್ನ ಜನಾಶೀರ್ವಾದ ಯಾತ್ರೆ ಭಾಗವಾಗಿ ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಮಧ್ಯೆ ಒಪ್ಪಂದವಾಗಿದೆ. ಈ ದೇಶದಲ್ಲಿ ಅವರಿಬ್ಬರೇ ಮನುಷ್ಯರು ಅಂತಾ ಅಂದುಕೊಂಡಿದ್ದಾರೆ. ಎಲ್ಲವನ್ನೂ ಈ ಇಬ್ಬರೇ