ಚಿಂಚೋಳಿ ಉಪ ಚುನಾವಣೆಯಲ್ಲಿ ವ್ಹಿ.ಸೋಮಣ್ಣ, ರವಿಕುಮಾರ್ ಜೋಡೆತ್ತಾಗಿ ದುಡಿದು ಕಾಂಗ್ರೆಸ್ನ್ನು ಧೂಳಿಪಟ ಮಾಡಿದ್ದಾರೆ. ಹೀಗಂತ ಬಿಜೆಪಿ ಮಾಜಿ ಸಚಿವ ಹೇಳಿದ್ದಾರೆ.ಐವತ್ತು ವರ್ಷಗಳ ಕಾಲ ಕೋಲಿ ಸಮಾಜಕ್ಕೆ ಹೋರಾಟ ಮಾಡಿದ್ದು ಸಾರ್ಥಕವಾಗಿದೆ. ನಮ್ಮ ಮನೆಯಲ್ಲಿ ಯಾವ ಮಂಗಲ ಕಾರ್ಯ ಆಗುವಂತಿಲ್ಲ, ಮಗ ಇಲ್ಲ, ಮಗಳಿಲ್ಲ. ಕೋಲಿ ಸಮಾಜಕ್ಕಾಗಿ ದುಡಿಯುವುದೇ ಮಂಗಲ ಕಾರ್ಯವಾಗಿದೆ ನನಗೆ. ಹೀಗಂತ ಬಿಜೆಪಿ ಬೆಂಬಲಿತ ಕೋಲಿ ಸಮಾಜದ ಸಮಾವೇಶದಲ್ಲಿ ಬಾಬುರಾವ್ ಚಿಂಚನಸೂರ್ ಹೇಳಿಕೆ ನೀಡಿದ್ದಾರೆ.ಚಿಂಚೋಳಿಯಲ್ಲಿ ಮಾತನಾಡಿದ ಅವರು, ದಿವಂಗತ