ರಾಜ್ಯ ಚುನಾವಣಾ ರಣಕಣ ರಂಗೇರುತ್ತಿದ್ದಂತೆ ಕೇಂದ್ರ ನಾಯಕರ ವಾಹನಗಳ ಸದ್ದು ಹೆಚ್ಚಾಗಿ ಕೇಳಿ ಬರುತ್ತಿದೆ. ಈ ಬಾರಿ ಗೆಲುವು ಸಾಧಿಸಲು ತೊಡೆತಟ್ಟಿ ನಿಂತಿರುವ ಕಾಂಗ್ರೆಸ್, ಕೇಂದ್ರ ನಾಯಕರನ್ನು ರಾಜ್ಯಕ್ಕೆ ಕರೆಸಿದೆ. ಬುಧವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರಾಜ್ಯದಲ್ಲಿ ಪ್ರಚಾರ ಮಾಡಿದರು. ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ. ಉಡುಪಿಯ ಕಾಪುವಿನ ಮೀನುಗಾರರೊಂದಿಗೆ ಮಧ್ಯಾಹ್ನ 3.50ಕ್ಕೆ ಸಂವಾದ ನಡೆಸಲಿದ್ದಾರೆ. ಮಂಗಳೂರಿನಲ್ಲಿ ಇಂದು ಸಂಜೆ 5.30ಕ್ಕೆ ರಾಹುಲ್ ಗಾಂಧಿ