ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಮೇಗಾ ಮೀಟಿಂಗ್ ನಡೆಸಿದ್ದಾರೆ.ಕೆಲವೊಂದಿಷ್ಟು ವಿಚಾರಗಳಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.ಲೋಕ ಗೆಲ್ಲಲು ರಣತಂತ್ರದ ಲೆಕ್ಕಾಚಾರವನ್ನ ಹಾಕಿದ್ದಾರೆ.ಗ್ಯಾರಂಟಿ ಸರ್ಕಾರವನ್ನ ಮುನ್ನಡೆಸಿಕೊಂಡು ಹೋಗುವ ಮಾರ್ಗದರ್ಶನವನ್ನು ನೀಡಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದು ರಾಷ್ಟ್ರದಲ್ಲಿಯೇ ಕಾಂಗ್ರೆಸ್ ಗೆ ಒಂದು ಶಕ್ತಿ ಬಂದಂತಾಗಿದೆ.ಗ್ಯಾರಂಟಿಗಳನ್ನ ಘೋಷಣೆ ಮಾಡುವ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲವನ್ನ ಕಾಂಗ್ರೆಸ್ ಕಂಡಿದೆ.ಗ್ಯಾರಂಟಿ ಸರ್ಕಾರದಲ್ಲಿ ಕೆಲವು ಅಡೆತಡೆಗಳು ಉಂಟಾಗುತ್ತಿವೆ.ಈದರಿಂದ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀಳುವ ಆತಂಕ ಕಾಂಗ್ರೆಸ್ ಗೆ ಎದುರಾಗಿದೆ.ಈ