ಬೆಂಗಳೂರು: ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಮೊಮ್ಮಗ ಅಮರ್ಥ್ಯ ಹೆಗಡೆ ಆರತಕ್ಷತೆಗೆ ರಾಜಕೀಯ ಗಣ್ಯರ ದಂಡೇ ಹರಿದುಬಂದಿದೆ.