ಬೆಂಗಳೂರು : ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕೈ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಹಿಡಿದುಕೊಂಡು ಅವರೊಂದಿಗೆ ಓಡಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.ಹೌದು, ಭಾರತ್ ಜೋಡೋ ಯಾತ್ರೆ ವೇಳೆ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುತ್ತಾರೆ. ಕಾಂಗ್ರೆಸ್ ನಾಯಕರ ಸುತ್ತ ಭದ್ರತಾ ಸಿಬ್ಬಂದಿ ಸುತ್ತುವರಿದಿರುತ್ತಾರೆ.ಈ ವೇಳೆ ಇದ್ದಕ್ಕಿದ್ದಂತೆ ಎಲ್ಲರೂ ಆಶ್ಚರ್ಯ ಪಡುವ ರೀತಿ ರಾಹುಲ್ ಗಾಂಧಿ,