ಕಿತ್ತೂರು ಕರ್ನಾಟಕದ ಬೆಳಗಾವಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ರಣಕಹಳೆ ಮೊಳಗಿಸಲಿದ್ದು, ಇಂದು ಬೆಳಗಾವಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯಲಿದೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ, KPCC ಅಧ್ಯಕ್ಷ D.K. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಪ್ರಚಾರ ಸಮಿತಿ ಅಧ್ಯಕ್ಷ