ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಭಾರತದ ವಿರುದ್ಧ ಕೆಲಸ ಮಾಡುತ್ತಿರುವ ಟೂಲ್ಕಿಟ್ನ ಶಾಶ್ವತ ಭಾಗವಾಗಿದ್ದಾರೆ ಎಂದು BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ ಟೀಕಿಸಿದ್ದಾರೆ. ನಮ್ಮ ದೇಶದ ವ್ಯವಹಾರದಲ್ಲಿ ಅನ್ಯ ದೇಶಗಳು ಮಧ್ಯ ಪ್ರವೇಶಿಸಬೇಕೆಂದು ರಾಹುಲ್ ನೀಡಿದ ಹೇಳಿಕೆ ನಾಚಿಕೆಗೇಡು ಎಂದು ಅವರು ಕಿಡಿಕಾರಿದ್ದಾರೆ.