ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ 6ನೆ ದಿನಕ್ಕೆ ಕಾಲಿಟ್ಟಿದೆ. ಭಾರತ್ ಜೋಡೋ ಯಾತ್ರೆ ಮೂಲಕ ಮತದಾರರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಪ್ರಯತ್ನಿಸಲಾಗ್ತಿದೆ.