ಲೋಕಾಯುಕ್ತ ಮರುಸ್ಥಾಪನೆಯಾದ ಬೆನ್ನಲ್ಲೇ ಲೋಕಾಯುಕ್ತದ ಘರ್ಜನೆ ಆರಂಭವಾಗಿದೆ.ಬಿಬಿಎಂಪಿ ಪಶ್ಚಿಮ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ರೇಡ್ ಮಾಡಿದೆ. ಶ್ರೀನಿವಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ADGP ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ಮೊದಲ ಲೋಕಾಯುಕ್ತ ದಾಳಿ ನಡೆದಿದೆ.ಮಂತ್ರಿಮಾಲ್ ಎದುರಿರುವ ಮಲ್ಲೇಶ್ವರಂ ನ ಬಿಬಿಎಂಪಿ ಕಚೇರಿ ಮೇಲೆ ರೇಡ್ ಮಾಡಲಾಗಿದೆ 4 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ