ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ರಾಜಕೀಯಪ್ರೇರಿತ. ದಾಳಿಯ ಸಮಯವೂ ಸಹ ಇದೊಂದು ರಾಜಕೀಯಪ್ರೇರಿತ ದಾಳಿ ಎಂಬುದನ್ನ ತೋರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದೇ ಮನೆ ಮೇಲೆ ಐಟಿ ದಾಳಿ ಬಗ್ಗೆ ನನ್ನ ವಿರೋಧವಿಲ್ಲ. ಆದರೆ, ದಾಳಿ ಮಾಡಿದ ಸಮಯ ಮತ್ತು ಉದ್ದೇಶ ಸರಿಯಾದುದಲ್ಲ. ಗುಜರಾತ್ ಶಾಸಕರು ಇಲ್ಲಿಗೆ ಬಂದಿರುವ ಸಂದರ್ಭದಲ್ಲೇ ದಾಳಿ ನಡೆದಿದೆ. ಐಟಿ ದಾಳಿ ವೇಳೆ ಸ್ತಳೀಯ ಪೊಲೀಸರ ನೆರವು ಪಡೆಯುತ್ತರೆ. ಈ