ರೈಲ್ವೆ ಟ್ರ್ಯಾಕ್ ಮೇಲೆ ರುಂಡವಿಲ್ಲದ ಮಹಿಳೆಯ ಶವ ಪತ್ತೆ ಪ್ರಕರಣವನ್ನು ಕೊನೆಗೂ ಭೇದಿಸಿದ ಬೆಂಗಳೂರಿನ ಪೊಲೀಸರು ಕೊಲೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ ಬಿಎಂಟಿಸಿ ಕಂಡಕ್ಟರ್ ನನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಸೊಸೆ ಪರಾರಿಯಾಗಿದ್ದಾಳೆ.