ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ.ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದ.ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ.ಇನ್ನು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ