ಕರ್ನಾಟಕದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 3 ದಿನಗಳಿಂದ ತುಂತುರು ಮಳೆಯಾಗುತ್ತಿದ್ದು, ನವೆಂಬರ್ 28ರವರೆಗೆ ಮಳೆ ಮುಂದುವರೆಯಲಿದೆ.