ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಹಾಗೂ ಕರಾವಳಿಯ ಭಾಗದಲ್ಲಿ ಸಮುದ್ರ ಮಟ್ಟದಿಂದ 1.5 ಕಿಲೋ ಮೀಟರ್ ಎತ್ತರದವರೆಗೆ ಸುಳಿಗಾಳಿ ನಿರ್ಮಾಣವಾಗಿದೆ.