ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ.ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.