ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿ ರಾಜ್ಯದ ಹಲವೆಡೆ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..ರಾಜ್ಯದಲ್ಲಿ ಜನವರಿ 10ರವರೆಗೆ ಮೋಡ ಕವಿದ ವಾತವರಣವಿದ್ದು, ಇದರ ಜೊತೆ ತುಂತುರು ಮಳೆಯಾಗುವ ಸಾದ್ಯತೆ ಇದೆ..