ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.. ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..