ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.