ಕರ್ನಾಟಕದಾದ್ಯಂತ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿನ್ನೆ ಮಳೆ ಆರಂಭವಾಗಿದೆ. ಆದಾಗ್ಯೂ ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಗುಲ್ಬರ್ಗ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ನೀಡಲಾಗಿದೆ. ಕರ್ನಾಟಕದ ಸುಮಾರು 20 ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ