ಮೈಕೊರೆಯುವ ಚಳಿಯ ನಡುವೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ನ.22 ರಿಂದ 24 ರವರೆಗೆ ಮಳೆಯಾಗುವ ಸಾದ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು,