ಕಲಬುರಗಿ ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು, ಮಹಾಮಳೆಗೆ ಜಿಲ್ಲೆಯ ಹಳ್ಳ-ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.