ಚಿಕ್ಕಬಳ್ಳಾಪುರ : ಹೊಲಗಳಲ್ಲೇ ಮೊಳಕೆಯೊಡೆದ ರಾಗಿ, ನೆಲಗಡಲೆ, ಮೇವಾಗಿ ಬಳಕೆಯಾಗುತ್ತಿದ್ದ ರಾಗಿ ಪೈರು, ಮುಸುಕಿನ ಜೋಳ ಮಣ್ಣು ಪಾಲು ನಾನಾ ರೋಗಗಳಿಗೆ ತುತ್ತಾದ ಟೊಮೇಟೊ, ಮೂಲಂಗಿ, ತರಕಾರಿ ಬೆಳೆಗಳು ಇರುವ ಬೆಳೆಗಳನ್ನು ರಕ್ಷಿಸಲಾಗದೆ ರೈತರ ಪರದಾಟ.ಇದು ಸತತ 2 ತಿಂಗಳ ಮಳೆ ನಂತರ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ರೈತರ ದಯನೀಯ ಸ್ಥಿತಿ. 2019-2020ರಲ್ಲಿ ಕೊರೊನಾ ಬಿಟ್ಟೂ ಬಿಡದೆ ಕಾಡಿ ಕೃಷಿಕರ ಬದುಕು ಬೀದಿಗೆ ಬಿದ್ದಿತ್ತು. 2021ರಲ್ಲಿಯಾದರೂ ಉತ್ತಮ ಬೆಳೆ ಬೆಳೆಯಬಹುದು ಎಂದು