ಮ್ಯಾಂಡಸ್ ಚಂಡಮಾರುತ ಪ್ರಭಾವದಿಂದ ರಾಜ್ಯದಲ್ಲಿ ಡಿ.16 ರ ವರೆಗೆ ಮಳೆ ಮುಂದುವರಿಯಲಿದ್ದು, ರಾಜ್ಯದ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.