ನೈರುತ್ಯ ಬಂಗಾಳ ಉಪಸಾಗರದ ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಆಗಸ್ಟ್ 26ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.