ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆಯ ಮುನ್ಸೂಚನೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.ಇಂದು ಮತ್ತು ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ.ಇಂದು ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದ್ದು,ಜೊತೆಗೆ ಮುಂದಿನ ಎರಡು ದಿನ ದಕ್ಷಿಣ ಒಳನಾಡು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು