ದೇಶಾದ್ಯಂತ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿತ್ತು. ಅದರಂತೆ ಕೆಲ ರಾಜ್ಯಗಳಲ್ಲಿ ಅಧಿಕ ಮಳೆಯಾಗ್ತಿದೆ. ಕರ್ನಾಟಕದಲ್ಲೂ ಮಳೆಯಾಗ್ತಿದೆ.