ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿ ಸಮುದ್ರಮಟ್ಟದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದಿಂದ ರಾಜ್ಯದಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿವೆ.ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆ.26ರವರೆಗೆ ಸಾಧಾರಣದಿಂದ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಈ ಕಾರಣದಿಂದ ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್