ಮಳೆಯಿಂದಾಗಿ ಜನರ ಜೀವನ ಸಂಪೂರ್ಣ ಅದಗೆಟ್ಟಿದೆ.. ಒಂದೆಡೆ ರಸ್ತೆ ಗುಂಡಿ ಗಳಲ್ಲಿ ನೀರು ತುಂಬಿ ವಾಹನ ಸವಾರರರಿಗೆ ತಲೆನೋವಾದ್ರೆ, ಮತ್ತೊಂದೆಡೆ ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಜಾಗ ಇಲ್ಲದೆ, ಗ್ರಾಹಕರು ಸಿಗದೇ ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ