ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ಈ ಬಗ್ಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ.ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ.ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಯಾವುದೇ ಮೀಸಲಾತಿ ಪ್ರಾಸ್ತಾವನೇ ಕಳಿಸಿಲ್ಲ.ಒಂದು ವೇಳೆ ಸರ್ಕಾರ ಮೀಸಲಾತಿ ವಿಚಾರ ಕೇಂದ್ರಕ್ಕೆ ಕಳುಹಿಸಿದರೇ ಅಲ್ಲಿ ಚರ್ಚೆ ಆಗಬೇಕು ಅಲ್ವಾ.ಪಾರ್ಲಿಮೆಂಟ್