ಬಿಜೆಪಿ ನೂತನ ಶಾಸಕರೊಬ್ಬರ ಜೊತೆ ರಾಜಾಹುಲಿ ಕೈಕೈ ಮಿಲಾಯಿಸೋಕೆ ಮುಂದಾಗಿದ್ದ ಘಟನೆ ನಡೆದಿದೆ ಎನ್ನಲಾಗಿದೆ. ಮಂಡ್ಯದ ಗವಿರಂಗನಾಥಸ್ವಾಮಿ ಕ್ಷೇತ್ರದಲ್ಲಿ ನಡೆದ ರಥೋತ್ಸವದ ಸಂದರ್ಭದಲ್ಲಿ ನನಗೇ ಮೊದಲ ಪೂಜೆ ನೀಡಬೇಕು. ಹೀಗಂತ ಶಾಸಕ ನಾರಾಯಣಗೌಡ ಹಾಗೂ ತಹಶೀಲ್ದಾರ್ ಎಂ. ಶಿವಮೂರ್ತಿ ಅವರ ವಿರುದ್ಧ ವಾಗ್ಯುದ್ಧ ನಡೆಸಿದ್ದಾರೆ ತಾಲ್ಲೂಕು ಪಂಚಾಯತಿ ಸದಸ್ಯ ರಾಜಾಹುಲಿ ದಿನೇಶ್.ಈ ಸಂದರ್ಭದಲ್ಲಿ ರಾಜಾಹುಲಿ ಬೆಂಬಲಿಗರು ಹಾಗೂ ಶಾಸಕ ನಾರಾಯಣಗೌಡರ ಬೆಂಬಲಿಗರ ನಡುವೆ ಮಾತಿನ ಚಕಮಕಿ, ಆರೋಪ ಪ್ರತ್ಯಾರೋಪಗಳು