ಮುಂದಿನ ವರ್ಷದಿಂದ ಸರ್ಕಾರದಿಂದಲೇ ಡಾ. ರಾಜ್ ಕುಮಾರ್ ಜಯಂತಿ ಆಚರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಈ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಸರ್ಕಾರದಿಂದ ರಾಜ್ ಕುಮಾರ್ ಜಯಂತಿ ಆಚರಿಸುವುದಾಗಿ ಪ್ರಕಟಿಸಿದರು.