ಬೆಂಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ತಕ್ಷಣವೇ ಪತ್ರಕರ್ತೆ ಗೌರಿ ಲಂಕೇಶ್ ಅವರ ಹಂತಕರನ್ನು ಬಂಧಿಸುವುದಾಗಿ ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಹೇಳಿದ್ದಾರೆ. ನಗರದ ಮುರುಗೇಶ್ ಪಾಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ರಾಜ್ನಾಥ್ ಸಿಂಗ್ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು. ಸಿದ್ಧರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಜನರ ಮೇಲೆ ಸಾಲದ ಹೊರೆ ಇರಿಸಿದೆ. ಸಾಮಾಜಿಕ ಕಾರ್ಯಕರ್ತರ ಹತ್ಯೆಗಳು