ಬಾಲಿವುಡ್ ಡ್ರಾಮಾ ಕ್ವೀನ್ ಎಂದೇ ಹೆಸರು ಪಡೆದಿರುವ ರಾಖಿ ಸಾವಂತ್ ಮದುವೆ ಮುರಿದು ಬಿದ್ದಿದೆ. ಮದುವೆಯಾಗುತ್ತೇನೆ ಎಂದು ಹೇಳಿ ಭಾವಿ ಪತಿ ದೀಪಕ್ ಲಾಲ್ ನಿಂದ ಪಡೆದಿದ್ದ ಒಂದು ಕೋಟಿ ರೂ. ಹಣವನ್ನು ಹಿಂದಿರುಗಿಸುವುದಿಲ್ಲ ಎಂದು ರಾಖಿ ಸಾವಂತ್ ಹೇಳಿದ್ದಾರೆ.ಮದುವೆ ಮುರಿದು ಬಿದ್ದ ಕುರಿತು ರಾಖಿ ಸಾವಂತ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ದೀಪಕ್ ಲಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾಳೆ. ಮದುವೆ ಸಮಾರಂಭಕ್ಕಾಗಿ ನೀಡಿದ್ದ 1 ಕೋಟಿ