ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಉತ್ತರ ಕರ್ನಾಟಕ ರೈತ ಸಂಘ, ವಕೀಲರು ಸೇರಿದಂತೆ ವಿವಿಧ ಸಂಘಟನೆಯವರು ರ್ಯಾಲಿಯಲ್ಲಿ ಭಾಗವಹಿಸಿದ್ದರು.