75 ವರ್ಷ ಆದವರಿಗೆ, ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ,ಒಂದೇ ಕುಟುಂಬಕ್ಕೆ ಟಿಕೆಟ್ ಇಲ್ಲ.ಮೋದಿ, ಅಮಿತ್ ಶಾ ಒಳ್ಳೆಯ ನಿರ್ಣಯ ಮಾಡಿದ್ದಾರೆ.ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ.ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡಲ್ಲ.ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ.ಆಪರೇಷನ್ ಕಮಲ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ಐತಿಹಾಸಿಕ ನಿರ್ಧಾರವನ್ನು ಬೊಮ್ಮಾಯಿ ಅವರು ಮಾಡಿದ್ದಾರೆ.ಮೋದಿ, ಅಮಿತ್ ಶಾ ಅವರಿಗೆ,ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.2a ಹೋಗಿದ್ರೆ ಉಳಿದ ಸಮುದಾಯಕ್ಕೆ