ಇದೀಗ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಬಿಜೆಪಿ ಸರ್ಕಾರ ಮುಂದಾಗಿದೆ.ರಾಮಮಂದಿರ ಭೂಮಿ ಪೂಜೆಗೆ 40 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ.ಸಿಎಂ ಬೊಮ್ಮಾಯಿಯಿಂದ ಭೂಮಿ ಪೂಜೆಗೆ ಹಣ ಬಿಡುಗಡೆ ಮಾಡಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಯೋಜನೆ ವರದಿ ಪರಿಶೀಲನೆಗೆ ಮುಂದಾಗಿದ್ದಾರೆ.ಇಂದು ವಿಕಾಸಸೌಧದಲ್ಲಿ ಇಂದು ಮಧ್ಯಾಹ್ನ ಪ್ಲಾನಿಂಗ್ ಕಮಿಟಿ ಜೊತೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಸಭೆ ನಡೆಸಿದ್ದಾರೆ.ರಾಮಮಂದಿರ ನಿರ್ಮಾಣಕ್ಕೆ ಸಿದ್ಧಪಡಿಸಿರುವ ಯೋಜನೆ ಬಗ್ಗೆ