ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿಯವರು ಇಂದು ಸದನಕ್ಕೆ ಹಾಜರಾಗಲಿದ್ದು, ಅವರ ಮುಂದಿನ ನಡೆ ಏನು ಎಂಬ ಗೊಂದಲ ಹಲವರಲ್ಲಿ ಮೂಡಿದೆ.