ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಒಕ್ಕಲಿಗರು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದು, ಸಾವಿರಾರು ಡಿಕೆಶಿ ಬೆಂಬಲಿಗರು ಈ ರ್ಯಾಲಿಯಲ್ಲಿ ಪಾಲ್ಗೊಂಡು ಹೋರಾಟ ಮಾಡುತ್ತಿದ್ದಾರೆ. ಈ ರ್ಯಾಲಿಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾಗವಹಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ, ಸಿಬಿಐ ಬಳಸಿ ಕಾಂಗ್ರೆಸ್ ನಾಯಕರನ್ನ ಹಣಿಯಲಾಗ್ತಿದೆ. ಕಾಂಗ್ರೆಸ್ ಜಾತಿ