ರಾಮನಗರ ಜಿಲ್ಲೆಯ ಜನರು ತಮ್ಮಮನೆಗಳಿಂದ ಹೊರಗಡೆ ಕಾಲಿಡಬಾರದು. ಹೀಗಂತ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಕೋವಿಡ್-19 ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಠಿಯಿಂದ 21 ದಿನಗಳು ಮನೆಯ ಒಳಗೆ ಇರುವಂತೆ ತಿಳಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಆರೋಗ್ಯ ಕಪಾಡಿಕೊಳ್ಳಿ ಎಂದಿದ್ದಾರೆ.ಕೋವಿಡ್ -19 ಹರಡದಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅವರು ಪ್ರತಿ ದಿನ ಶ್ರಮ ಪಡುತ್ತಿದ್ದಾರೆ. ಅವರ ಶ್ರಮವನ್ನು ಅರ್ಥ ಮಾಡಿಕೊಳ್ಳಿ. ಅತೀ ಜರೂರು