ಬೆಂಗಳೂರು: ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡ ಬಳಿಕ ಒಮ್ಮತದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು. ಕೇವಲ ದಲಿತನೆಂಬ ಕಾರಣಕ್ಕೆ ರಾಮಾನಾಥ್ ಆಯ್ಕೆ ಮಾಡಿದ್ರೆ ತಪ್ಪು. ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.