ಮಂಗಳೂರು: ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ಗೃಹ ಸಚಿವ ಸ್ಥಾನ ನೀಡುವುದು ಬೇಡ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಸರಕಾರವನ್ನು ಒತ್ತಾಯಿಸಿದ್ದಾರೆ.