ಸಾಮಾಜಿಕ ಜಾಲ ತಾಣದಲ್ಲಿ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರಗೆ ಅವಮಾನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಶ್ರೀ ರಾಮಸೇನಾ ಕಾರ್ಯಕರ್ತನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.